ಶುಲ್ಕ ಹೆಚ್ಚಳ ವಿರೋಧಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
1 min readಶುಲ್ಕ ಹೆಚ್ಚಳ ವಿರೋಧಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಹರಪನಹಳ್ಳಿ : ಜೂನ್ -17 , ಪಟ್ಟಣದ ವಿ ವಿ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಶುಲ್ಕವನ್ನು ಮಿತಿಮೀರಿ ಆಡಳಿತ ಮಂಡಳಿಯು ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಶುಲ್ಕವನ್ನು ಏರಿರುವುದನ್ನು ವಿರೋಧಿಸಿ ಕಾಲೇಜಿನ ಹೊರಗಡೆ ವಿದ್ಯಾರ್ಥಿ ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ ಸ್ಥಳಕ್ಕೆ ತಹಸೀಲ್ದಾರ್ ಶಿವಕುಮಾರ್ ಬಿರಾದರ್ ರವರು ಬಂದು ವಿದ್ಯಾರ್ಥಿ ಮುಖಂಡರು ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿಯವರ ಜೊತೆ ಚರ್ಚೆ ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸುತ್ತೇವೆ ಎಂದು ಹೇಳಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ರರಿಗಾಗಿ ಕಾದು ಕಾದು ಕಾಲೇಜಿನ ಗೇಟ್ ಹೊರಗಡೆ ಬಂದು ಧರಣಿ ಕುಳಿತಿದ್ದಾರೆ .
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಧ ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಮುಂತಾದವರು ಹಾಜರಿದ್ದಾರೆ .